Sunday, November 28, 2010

ಕರ್ನಾಟಕದ ಕುರುಬ ಗೌಡರು

 ಕರ್ನಾಟಕದ ೩ನೆ ಅತಿ ದೊಡ್ಡ ಸಮುದಾಯ, ಕುರುಬ ಗೌಡ ಸಮುದಾಯ. ಕರ್ನಾಟಕದ ಪ್ರಮುಖ ಸಾಮ್ರಾಜ್ಯಗಳನ್ನು ಕಟ್ಟಿದವರು ಕುರುಬ ಗೌಡರು. ರಾಷ್ಟ್ರಕೂಟ , ಹೊಯ್ಸಳ ಮತ್ತು ವಿಜಯನಗರ ಸಾಮ್ರಾಜ್ಯ ಪ್ರಮುಖವಾದವು. ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಿಂದ  ದಕ್ಷಿಣ ಭಾರತದಲ್ಲಿ ಹಿಂದೂ ಸಂಸ್ಕೃತಿ ಉಳಿಯುವಂತೆ ಆಯಿತು, ಹಿಂದೂ ಸಂಸ್ಕೃತಿ ಉಳಿಯಲು ಕಾರಣವಾದವರು ಕುರುಬ ಗೌಡ ಸಹೋದರರಾದ ಹಕ್ಕ ರಾಯ ಮತ್ತು ಬುಕ್ಕ ರಾಯ.

1 comment: