Sunday, November 28, 2010

Kuruba Gowda's India

ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ ಸಾಮ್ರಾಜ್ಯವನ್ನು ಕಟ್ಟಿದವರು. ಮೌರ್ಯರರ ಮೊದಲ ದೊರೆ ಚಂದ್ರಗುಪ್ತನು ಕುರಿಗಾಹಿಯಾಗಿದ್ದು , ಆಗಿನ ನಂದ ದೊರೆಗಳ ವಿರುದ್ಧ ಸಿಡಿದೆದ್ದು ತನ್ನದೇ ಆದ ಸಾಮ್ರಾಜ್ಯವನ್ನು ಚಾಣಕ್ಯನ ಸಹಾಯದಿಂದ ಕಟ್ಟಿದನು. ಇದರು ಗುರುತಾಗಿ ಭಾರತ ಸರ್ಕಾರವು ನವ ದೆಹಲಿಯಾ ಪಾರ್ಲಿಮೆಂಟ್ ಕಟ್ಟಡದ ೫ನೆ ಮಹಾದ್ವಾರದ ಬಳಿ ಚಂದ್ರಗುಪ್ತನ ಪುತ್ಥಳಿಎನ್ನು ಸ್ಥಾಪನೆ ಮಾಡಿ , ಅದರ ಕೆಳಗೆ " ಕುರಿ ಕಾಯುವ ಹುಡುಗ ತಾನು ಕಟ್ಟಲಿರುವ ಸಾಮ್ರಾಜ್ಯದ ಬಗ್ಗೆ ಕನಸು ಕಾಣುತಿರುವುದು"  ಎಂದು ಬರಿಯಲಾಗಿದೆ. ನಂತರ ಕುರುಬ ಗೌಡರು ರಾಷ್ಟ್ರಕೂಟ, ಪಲ್ಲವ, ಹೊಯ್ಸಳ, ದೇವಗಿರಿಯ ಯಾದವ ಮತ್ತು ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪನೆ ಮಾಡಿದರು.

1 comment: