Sunday, November 28, 2010

Prehistoric Kuruba

ಕುರುಬ ಜನಾಂಗ ತುಂಬಾ ಪುರಾತನವಾದ ಜನಾಂಗ , ರಾಮಾಯಣ ಮತ್ತು ಮಹಾಭಾರತ ಕಾಲದಲ್ಲಿ ಕುರು ವಂಶ ಮತ್ತು ಯದು ವಂಶಗಳ ಪ್ರಸ್ತಾವನೆಯಾಗಿದೆ. ಮಾನವನು ಮೊದಲು ಕಾಡುಗಳಲ್ಲಿ ಬೇಟೆ ಆಡಿ ಮತ್ತು ಅಲೀದು ಗೆಡ್ಡೆ, ಗೆಣಸು ತಿನ್ನುತಿದ್ದ , ಕ್ರಮೇಣ ಅವನು ಪ್ರಾಣಿಗಳನ್ನು ಸಾಕ ತೊಡಗಿದ, ಆ ನಂತರ ಅವನು ವ್ಯವಸಾಯ ಮಾಡುವದನ್ನು ಕಲಿತ, ನಂತರ ಅವನು ಹಳ್ಳಿಗಳಲಿ ವಾಸಿಸ ತೊಡಗಿದ. ಕುರುಬರು ಈ ಎಲ್ಲ ಮಾನವನ ಆಯಾಮಗಳನ್ನು ದಾಟಿದವರು. ಅತಿ ಪುರಾತನವಾದ ಈ ಸಮುದಾಯದಿಂದ ಕಾಲ ಕ್ರಮೇಣ ಇತರೆ ಜನಾಂಗದವರು ಬೇರೆಯಾಗ ತೊಡಗಿದರು. ಉದಾಹರಣೆಗೆ ವಕ್ಕಲುತನ ಮಾಡುವನು ವಕ್ಕಲಿಗನಾದ, ಬೇಟೆಯಾಡು ವವನು ಬೇಡನಾದ , ಮಡಿಕೆ ಮಾಡುವವನು ಕುಂಬಾರನಾದ , ಈ ಇತರೆ  ಜನಾಂಗದವರು ಮಾನವನ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮ ವೃತ್ತಿಗಳನು ಮಾಡತೊಡಗಿದರು. ಈಗೆ ಪುರಾತನವಾದ ಕುರುಬ ಮತ್ತು ಯಾದವ ವಂಶಗಳಿಂದ ಸಣ್ಣ ಪುಟ್ಟ ಜಾತಿಗಳು ಹುಟ್ಟಿಕೊಂಡವು

No comments:

Post a Comment